ಜೈಪುರ: ಕೊವಿಡ್ 19 ಸೋಂಕಿನಿಂದ ರಾಜಸ್ಥಾನದ ಬಿಜೆಪಿ ಶಾಸಕಿ ಕಿರಣ್ ಮಹೇಶ್ವರಿ ಭಾನುವಾರ ರಾತ್ರಿ ಸಾವನ್ನಪ್ಪಿದ್ದು, ಪ್ರಧಾನಿ ಮೋದಿ ಸಹಿತ ಹಲವಾರು ಬಿಜೆಪಿ ನಾಯಕರು ಸಂತಾಪ ಸೂಚಿಸಿದ್ದಾರೆ. ಹರ್ಯಾಣದ ಗುರುಗ್ರಾಮ್ ನ ಮೇದಾಂತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಾಸಕಿ ಮಹೇಶ್ವರಿ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾ...
ಲಕ್ನೋ: ಹಿಂದೂ ಯುವತಿಯರು ಮುಸ್ಲಿಮರನ್ನು ವಿವಾಹವಾಗಿ ಮತಾಂತರಗೊಳ್ಳುವುದನ್ನು ತಪ್ಪಿಸಲು ಉತ್ತರ ಪ್ರದೇಶ ಸರ್ಕಾರವು ತಂದಿರುವ ಮತಾಂತರ ನಿಷೇಧ ಕಾಯ್ದೆ ಜಾರಿಯಾದ ಬಳಿಕ ಇದೀಗ ಮೊದಲ ಕೇಸ್ ದಾಖಲಾಗಿದೆ. ಬಲವಂತದ ಅಥವಾ ಮೋಸದಿಂದ ಮತಾಂತರ ಮಾಡುವುದನ್ನು ನಿಷೇಧಿಸುವ ಸುಗ್ರೀವಾಜ್ಞೆಗೆ ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವ...
ಉಡುಪಿ: ಲವ್ ಜಿಹಾದ್ ವಿಚಾರದ ಬಗ್ಗೆ ಕಾನೂನು ತರುವ ಮೊದಲು ಯಾವ ನಾಯಕರು ಯಾರನ್ನು ವಿವಾಹವಾಗಿದ್ದಾರೆ ಎನ್ನುವುದನ್ನು ನೋಡಲಿ ಎಂದು, ಬಿಜೆಪಿ ಮುಖಂಡರು ಹಾಗೂ ಅವರ ಮಕ್ಕಳು ಮುಸ್ಲಿಮರ ಜೊತೆಗೆ ವೈವಾಹಿಕ ಸಂಬಂಧ ಇರಿಸಿಕೊಂಡಿದ್ದಾರೆ ಎಂದು ಟಾಂಗ್ ನೀಡಿದರು. ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗ...
ಮೂಡುಬಿದಿರೆ: ಶ್ರೀ ಸತ್ಯಸಾರಮಾನಿ ಯುವ ಸೇನೆ, ಕೇಂದ್ರ ಸಮಿತಿ ಮೂಡುಬಿದಿರೆ ವತಿಯಿಂದ ಪರಮಪೂಜ್ಯ, ವಿಶ್ವಮಾನ್ಯ, ಭಾರತ ರತ್ನ, ಮಹಾನಾಯಕ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನ ಹಾಗೂ ಶ್ರೀಸತ್ಯಸಾರಮಾನಿ ಯುವಸೇನೆ ಲೋಕಾರ್ಪಣೆ ಕಾರ್ಯಕ್ರಮವು ಡಿಸೆಂಬರ್ 6ರಂದು ನಡೆಯಲಿದೆ. ಕಾರ್ಯಕ್ರಮವು ಮೂಡುಬಿದಿರೆಯ ಸ್ವರ್ಣ ಮಂದಿ...
ಮಹಾನಾಯಕ" ಮತ್ತೂ ನಾನು(ವೀಕ್ಷಕ)ಒಂದು ವಿಮರ್ಶಾಲೇಖನ: ವಾರ :ಶನಿವಾರ ದಿನಾಂಕ :28/11/2020 ಹೋದ ಮಹಾ ಸಂಚಿಕೆಯಲ್ಲಿ ಮನುವಾದಿಗಳು 'ಈ ಭೀಮರಾವ್ ಹಾಗೂ ಕುಟುಂಬದವರು ನಮ್ಮ ಧರ್ಮವನ್ನು ನಾಶ ಮಾಡುತ್ತಿದ್ದಾರೆ ಎಂದು ಭಾವಿಸಿ', ಇವರಿಗೆ ಒಂದು ಗತಿ ಕಾಣಿಸೋಣವೆಂದು ಎಲ್ಲರೂ ಒಟ್ಟಿಗೆ ಸೇರಿ ಇನ್ನೇನೂ ಇವರೆಲ್ಲರನ್ನು ಹೊಡೆಯಲು ಕಟ್ಟಿಗೆ ...
ಮುಂಬೈ: ಕೊರೊನಾ ಪಾಸಿಟಿವ್ ಆಗಿದ್ದ ಖ್ಯಾತ ನಟಿಯೊಬ್ಬರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದು, ಮುಂಬೈನ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ಟಾರ್ ಪ್ಲಸ್ನ 'ಯೆ ರಿಷ್ತಾ ಕ್ಯಾ ಕೆಹಲಾತಾ ಹೈ' ಸೇರಿದಂತೆ ಹಲವಾರು ಕಿರುತೆರೆ ಧಾರಾವಾಹಿಗಳಲ್ಲಿ ನಟಿಸಿರುವ ಹಿಂದಿ ಕಿರುತೆರೆ ನಟಿ ದಿವ್ಯಾ ಭಟ್ನಾಗರ್ ಗಂಭ...
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಗೆ ಒಂದೆಡೆ ಹೈಕಮಾಂಡ್ ನಿರಾಸಕ್ತಿ ವ್ಯಕ್ತಪಡಿಸಿದ್ದರೆ, ಇತ್ತ ರಾಜ್ಯ ಬಿಜೆಪಿಯಲ್ಲಿ ಬಂಡಾಯ ಚಟುವಟಿಕೆ ಕಂಡು ಬಂದಿದ್ದು, ಪಕ್ಷದೊಳಗೆ ನಾಯಕತ್ವ ಗೊಂದಲ ತೀವ್ರವಾಗಿದೆ. ಸದ್ಯದ ಮಾಹಿತಿಗಳ ಪ್ರಕಾರ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಯಡಿಯೂರಪ್ಪ ನಾಯಕತ್ವವನ್ನು ಬದಲಿಸಲು ಬಿಜೆಪಿ ಹೈಕಮಾಂಡ್ ಕೂ...
ಬೆಂಗಳೂರು: ರಾಜ್ಯದ ಶೇ.60.7ರಷ್ಟು ಮಕ್ಕಳಲ್ಲಿ ಅಪೌಷ್ಠಿಕತೆ ಕಂಡು ಬಂದಿದ್ದು, ಈ ಪೈಕಿ . ಶೇ.71.43 ರಷ್ಟು ಎಸ್ ಸಿ-ಎಸ್ ಟಿ ಸಮುದಾಯದ ಮಕ್ಕಳು ಅಪೌಷ್ಠಿಕತೆಯಿಂದ ಬಳಲುತ್ತಿರುವುದು ವರದಿಯಾಗಿದೆ. ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರದ ಸಮೀಕ್ಷೆಯಲ್ಲಿ ಈ ವಿಚಾರ ಬಯಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಾ...
ಛತ್ತೀಸ್ ಗಢ: ಸ್ನೇಹಿತೆಯನ್ನು ಭೇಟಿಯಾಗಲು ಹೋಗುತ್ತೇನೆ ಎಂದು ಹೋಗಿದ್ದ ಬಾಲಕಿ, ರಾತ್ರಿ 11 ಗಂಟೆಯಾದರೂ ಮನೆಗೆ ಬರಲಿಲ್ಲ. ಎಲ್ಲೆಡೆ ಬಾಲಕಿಯನ್ನು ಹುಡುಕಾಡಿದ್ದರೂ, ಆಕೆ ಪತ್ತೆಯಾಗಲಿಲ್ಲ. ಕೊನೆಗೆ ಪೋಷಕರು ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಿ ಬರುವಷ್ಟರಲ್ಲಿ ಬಾಲಕಿ ಮನೆಯಲ್ಲಿದ್ದಳು. ಮನೆಯವರನ್ನು ನೋಡಿದ ತಕ್ಷಣವೇ ಅಳುತ್ತಾ, ಸ್ನ...
ಎರ್ನಾಕುಲಂ: ಸ್ನೇಹಿತನಿಗೆ ಮದುವೆ ಫಿಕ್ಸ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಯುವತಿಯೊಬ್ಬಳು ದುಡುಕಿನ ನಿರ್ಧಾರ ತೆಗೆದುಕೊಂಡಿದ್ದು, ಸ್ನೇಹಿತನ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸೂರ್ಯ(26) ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದಾಳೆ. ಶನಿವಾರ ಬೆಳಗ್ಗೆ 10:30ರ ಸುಮಾರಿಗೆ ಸುಮಾರಿಗೆ ತನ್ನ ಸ್ನೇಹಿತ ಅಶೋಕ್ ...