ಬೆಳ್ತಂಗಡಿ: ಆರಂಬೋಡಿ ಗ್ರಾಮದಲ್ಲಿ ಗುರುವಾರ ಎಸೆಸೆಲ್ಸಿ ವಿದ್ಯಾರ್ಥಿಯೋರ್ವ ನಿಗೂಢವಾಗಿ ಸಾವನ್ನಪ್ಪಿರುವ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರಂಬೋಡಿ ಗ್ರಾಮದ ಕೋಡ್ಯೆಲು ಮನೆ ನಿವಾಸಿ ನಾರಾಯಣ ಶೆಟ್ಟಿ ಎಂಬವರ ಪುತ್ರ ಸಮರ್ಥ್(16) ಮೃತಪಟ್ಟ ಬಾಲಕನಾಗಿದ್ದಾನೆ ಈತ ಸಿದ್ಧಕಟ್ಟೆ ಗುಣಶ್ರೀ ಆಂಗ್ಲಮಾಧ್ಯಮ ಶಾಲೆಯ 10...
ಹುಬ್ಬಳ್ಳಿ: ನಟಿ, ಮಾಜಿ ಸಚಿವೆ ಉಮಾಶ್ರೀ ಅವರಿಗೆ ಸೇರಿದ ಕಾರು ಎನ್ನಲಾದ ಕಾರು ಅಪಘಾತಕ್ಕೀಡಾಗಿದ್ದು, ಪರಿಣಾಮವಾಗಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಗದಗ-ಹುಬ್ಬಳ್ಳಿ ರಸ್ತೆಯ ಬಂಡಿವಾಡ ಬಳಿ ನಡೆದಿದೆ. ಗದಗನಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಇನ್ನೋವಾ ಕಾರು ಮತ್ತು ಹುಬ್ಬಳ್ಳಿಯಿಂದ ಗದಗನತ್ತ ಹೊರಟಿದ್ದ ಬಲೆನೋ ಕಾರಿನ ನಡು...
ಬಾಗೇಪಲ್ಲಿ: ತನ್ನ ಗರ್ಭದಲ್ಲಿ ಹೆಣ್ಣು ಮಗು ಇದೆ ಎಂದು ಭಾವಿಸಿ ಗರ್ಭಿಣಿ ಮಹಿಳೆಯೊಬ್ಬರು ಗರ್ಭ ನಿರೋಧಕ ಮಾತ್ರೆ ಸೇವಿಸಿದ್ದು, ಪರಿಣಾಮವಾಗಿ ಆಕೆ ಅನಾರೋಗ್ಯಕ್ಕೊಳಗಾಗಿ ಮೃತಪಟ್ಟ ಘಟನೆ ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯ ಪರಗೋಡು ಪಂಚಾಯಿತಿಯ ಕೊತ್ತಪಲ್ಲಿಯಲ್ಲಿ ನಡೆದಿದೆ. ಪೂಲವಾರಪಲ್ಲಿ ಗ್ರಾಮದ ನಿವಾಸಿ ಶ್ರೀಕನ್ಯಾ (27) ಮೃತಪಟ್ಟ ...
ಮೂಡುಬಿದಿರೆ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಆರೋಪಿಯೋರ್ವನನ್ನು ಮಂಗಳೂರಿನ ಮಹಿಳಾ ಪೊಲೀಸರು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಮೂಡುಬಿದಿರೆಯ ಕಲ್ಲಮುಂಡ್ಕೂರಿನ ತಾಸೆ ವಾದಕ ಸತೀಶ್ ಅಂಚನ್ ಬಂಧಿತ ಆರೋಪಿಯಾಗಿದ್ದಾನೆ. ಜುಲೈ ತಿಂಗಳಲ್ಲಿ ಅಪ್ರಾಪ್ತೆಯು ಕಲ್ಲಮುಂಡ್ಕೂರು ಎಂಬಲ್ಲಿ...
ಪ್ರಯಾಗ್ ರಾಜ್: ಉತ್ತರಪ್ರದೇಶದಲ್ಲಿ ವಿಷಪೂರಿತ ಮದ್ಯ ಸೇವಿಸಿ ನಾಲ್ವರು ಸಾವಿಗೀಡಾಗಿದ್ದು, ಲಕ್ನೋ ಮತ್ತು ಫಿರೋಜಾಬಾದ್ ನಲ್ಲಿ ವಿಷಪೂರಿತ ಮದ್ಯ ಸೇವನೆಯಿಂದ ಸಾವನ್ನಪ್ಪಿರುವ ಘಟನೆ ಮಾಸುವ ಮೊದಲೇ ಮತ್ತೊಂದು ಪ್ರಕರಣ ಸಂಭವಿಸಿದೆ. ಪ್ರಯಾಗರಾಜ್ ಜಿಲ್ಲೆಯ ಫುಲ್ಪುರ ಪೊಲೀಸ್ ಠಾಣೆ ಪ್ರದೇಶದ ಅಮಿಲಿಯಾ ಗ್ರಾಮದಲ್ಲಿ ಇದೀಗ ಇಂತಹದ್ದೊಂದು ದು...
ನಾರಾಯಣಪೇಟೆ: ಕೊಳದಲ್ಲಿ ಈಜಲು ಹೋದ ಒಂದೇ ಕುಟುಂಬದ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ನಾರಾಯಣಪೇಟೆ ಜಿಲ್ಲೆಯಲ್ಲಿ ನಡೆದಿದೆ. ದಾಮರಗಿದ್ದ ವಲಯದ ನಂದಾಯನಾಯಕ ತಾಂಡಾದಲ್ಲಿ ಈ ದುರಂತ ನಡೆದಿದ್ದು, ಗಣೇಶ್, ಅರ್ಜುನ್, ಅರುಣ್ ಮತ್ತು ಪ್ರವೀಣ್ ಎಂಬ ಮಕ್ಕಳು ಕೊಳದಲ್ಲಿ ಈಜುತ್ತಿದ್ದ ಸಂದರ್ಭದಲ್ಲಿ ನೀರಿನಲ್ಲಿ ಮು...
ಮೈಸೂರು: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿಗೆ 'ಇ-ವಾಣಿಜ್ಯ ಸಂಸ್ಥೆಗಳಾದ Zomato, Swiggy, Uber ets, Amazon ಮೊದಲಾದ ಸಂಸ್ಥೆಗಳಲ್ಲಿ ಉದ್ಯೋಗ ಪಡೆದು, ಮನೆ ಬಾಗಿಲಿಗೆ ಉತ್ಪನ್ನ ತಲುಪಿಸುತ್ತಿರುವ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, ಪ್ರವರ್ಗ-2ಎ, 3ಎ ಮತ್ತು 3ಬಿಗೆ ಸೇರಿದ (ವಿಶ್ವಕರ...
ಮೈಸೂರು: ವೈದ್ಯನನ್ನು ಬಲೆಗೆ ಬೀಳಿಸಿದ್ದ ಯುವತಿ ಹಾಗೂ ಗ್ಯಾಂಗ್ 31 ಲಕ್ಷಕ್ಕೂ ಅಧಿಕ ಹಣವನ್ನು ವೈದ್ಯನಿಂದ ವಸೂಲಿ ಮಾಡಿದೆ. ಇದೀಗ ಕೊನೆಗೂ ವೈದ್ಯ ಸೈಲೆಂಟಾಗಿ ಪೊಲೀಸರಿಗೆ ದೂರು ನೀಡಿದ್ದು, ಎಲ್ಲ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಡಾ.ಪ್ರಕಾಶ್ ಬಾಬು ಎಂಬವರಿಗೆ ಅನಿತಾ ಎಂಬಾಕೆ ಪರಿಚಯವಾಗಿದ್ದು, ಬಳಿಕ ಈ ಇಬ್ಬರು ಖಾಸಗಿಯಾಗಿ ...
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಹುನಿರೀಕ್ಷಿತ ಸರಣಿಯಲ್ಲಿ ಬೌಲರ್ ಗಳು ಪ್ರಮುಖ ಪಾತ್ರವಹಿಸಲಿದ್ದಾರೆ ಎಂದು ಲೆಜೆಂಡರಿ ಇಂಡಿಯನ್ ವೇಗಿ ಜಹೀರ್ ಖಾನ್ ಹೇಳಿದ್ದು, ಎರಡೂ ತಂಡಗಳನ್ನು ಕಡಿಮೆ ರನ್ ಮೂಲಕ ನಿಯಂತ್ರಿಸಲು ಬೌಲರ್ ಗಳ ಪಾತ್ರ ಹೆಚ್ಚಾಗಿ ಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ. ಆಸ್ಟ್ರೇಲಿಯಾದ ಪಿಚ್ ಗಳು ಯಾವಾಗಲೂ ಉತ್ತಮ ಬೌ...
ಹಾಸನ: ಯುವ ಪ್ರೇಮಿಗಳಿಬ್ಬರ ಮೃತದೇಹವು ಹೇಮಾವತಿ ನಾಲೆಯಲ್ಲಿ ಪತ್ತೆಯಾಗಿದ್ದು, ಒಬ್ಬರನ್ನೊಬ್ಬರು ಬಟ್ಟೆಯಿಂದ ಕಟ್ಟಿಕೊಂಡು ನಾಲೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಾತಿಗೆ ಅಂಜಿ, ಇವರಿಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ನ.16 ರಂದು ಚನ್ನರಾಯಪಟ್ಟಣ ತಾಲ್ಲೂಕಿನ ಬಾಗೂರು ಬಳಿಯ ಹೇಮಾವತಿ ಕಾಲುವೆ ಸುರಂಗದ...