ನವದೆಹಲಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾಗಿರುವ ತೌಕ್ತೆ ಚಂಡಮಾರುತದ ಅಬ್ಬರ ಇಂದು ಕೂಡ ತಗ್ಗಿಲ್ಲ. ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ತನ್ನ ಆರ್ಭಟ ತೋರಿಸಿದ ಬಳಿಕ ಇದೀಗ ಚಂಡಮಾರುತ ಗುಜರಾತ್ ಕಡೆಗೆ ಪ್ರಯಾಣ ಆರಂಭಿಸಿದೆ. ಮುಂದಿನ 6 ಗಂಟೆಗಳಲ್ಲಿ ತೌಕ್ತೆ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಳ್ಳಲಿದ್ದು, ...
ಕಾಸರಗೋಡು: ತೌಕ್ತೆ ಚಂಡಮಾರುತದ ಪರಿಣಾಮ ಕೇರಳದಲ್ಲಿ ಕಳೆದ ರಾತ್ರಿ ಸುರಿಯಲು ಆರಂಭಿಸಿದ ಭಾರೀ ಮಳೆ ಮುಂದುವರಿದಿದೆ. ಇನ್ನೊಂದೆಡೆ ಸಮುದ್ರದಿಂದ ತೀರ ಪ್ರದೇಶಕ್ಕೆ ಬೃಹತ್ ಅಲೆಗಳು ಅಪ್ಪಳಿಸುತ್ತಿದ್ದು, ಸಾರ್ವಜನಿಕರು ಆತಂಕದಲ್ಲಿದ್ದಾರೆ. ಕಾಸರಗೋಡು ತೀರ ಪ್ರದೇಶವೊಂದರಲ್ಲಿದ್ದ ಎರಡು ಅಂತಸ್ತಿನ ಕಟ್ಟಡಕ್ಕೆ ಬೃಹತ್ ಅಲೆಗಳು ಅಪ್ಪಳಿಸಿದ್ದ...