ಮಂಡ್ಯ: ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ರಾಜಕಾರಣಿ, ಕಾವೇರಿ ಹೋರಾಟಗಾರ, ಮಾಜಿ ಶಾಸಕ ಎಚ್.ಡಿ.ಚೌಡಯ್ಯ ನಿಧನರಾಗಿದ್ದಾರೆ. ಮಂಗಳವಾರ ತಡರಾತ್ರಿ ಮಂಡ್ಯದ ಹೊಳಲು ಗ್ರಾಮದ ನಿವಾಸದಲ್ಲಿ ಚೌಡಯ್ಯ ((94)) ಮೃತರಾಗಿದ್ದಾರೆ. ಇವರು ನಾಲ್ಕು ಬಾರಿ ಮಂಡ್ಯದ ಕೆರಗೋಡು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದು, 2 ಸಲ ವಿಧಾನ...