ತುಮಕೂರು: ಜಿಲ್ಲೆಯ ಕುದೂರು ಸಮೀಪದ ಕೆಂಬಳಲು ಕಾಲನಿಯಲ್ಲಿ ಪತಿಯೊಬ್ಬ ಕುಡಿದ ಮತ್ತಿನಲ್ಲಿ ಪತ್ನಿಗೆ ಸ್ಕ್ರೂಡ್ರೈವರ್ನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಜಯಮ್ಮ (52) ಕೊಲೆಯಾದ ಮಹಿಳೆ. ನಾಗರಾಜ್ (58) ಪತ್ನಿ ಕೊಲೆಗೈದ ಆರೋಪಿ. ಮೊದಲೇ ವಿವಾಹವಾಗಿದ್ದ ನಾಗರಾಜ್, ಜಯಮ್ಮಳನ್ನ ಎರಡನೇ ಮದುವೆಯಾಗಿದ್ದ. ಕ...
ಬೆಂಗಳೂರು: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚಾರಕ್ಕೆ ಜಗಳ ನಡೆದು ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಕೋಣನಕುಂಟೆಯಲ್ಲಿ ನಡೆದಿದೆ. ಮಂಜುನಾಥ್ ಮೃತ ಯುವಕ. ಈತ ನಿನ್ನೆ ರಾತ್ರಿ ಸ್ನೇಹಿತ ಶರತ್ ಕುಮಾರ್ ಜೊತೆ ಪಾರ್ಟಿ ಮಾಡಿದ್ದಾನೆ. ಈ ವೇಳೆ ಮೊಬೈಲ್ ವಿಚಾರಕ್ಕೆ ಇಬ್ಬರ ಮಧ್ಯೆ ಗಲಾಟೆ ಆರಂಭವಾಗಿದ್ದು, ಶರತ್ ಕುಮಾರ್ ಸ್ನೇಹಿತನ ಮೇಲೆಯೇ...