ಹೈದರಾಬಾದ್: ಪ್ರವಾಹದ ನೀರಿನಲ್ಲಿ ತಂದೆ ಮಗಳು ಕೊಚ್ಚಿಕೊಂಡು ಹೋದ ಘಟನೆ ಆಂಧ್ರ ಪ್ರದೇಶದ ಚಿತ್ತೂರಿನಲ್ಲಿ ನಡೆದಿದ್ದು, ಮದುವೆ ಮುಗಿಸಿಕೊಂಡು ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ತಂದೆ ನಾಪತ್ತೆಯಾಗಿದ್ದು ಮಗಳ ಮೃತದೇಹ ಪತ್ತೆಯಾಗಿದೆ. ಪೆನುಮುರು ಮೂಲದ ಒಂದೇ ಕುಟುಂಬದ ಐವರು ಬುಧವಾರ ಮದುವೆ ಸಮಾರಂಭದಲ್ಲಿ ...