ಕೊಪ್ಪಳ: ಮಗನ ಅಂತ್ಯ ಸಂಸ್ಕಾರ ಮುಗಿದು ಕೆಲವೇ ಕ್ಷಣಗಳಲ್ಲಿ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆಯೊಂದು ನಡೆದಿದ್ದು, ತಾಯಿ, ಮಗ ಇಬ್ಬರೂ ಸಾವಿನಲ್ಲಿಯೂ ಒಂದಾಗಿದ್ದಾರೆ. ಇದೀಗ ಕುಟುಂಬದ ಇಬ್ಬರನ್ನು ಕಳೆದುಕೊಂಡ ಸಂಬಂಧಿಕರ ರೋದನೆ ಮುಗಿಲು ಮುಟ್ಟಿದೆ. ಕೊಪ್ಪಳ ಜಿಲ್ಲೆಯಲ್ಲಿ ಈ ಮನಕಲಕುವ ಘಟನೆ ನಡೆದಿದ್ದು, 50 ವರ್ಷ ವಯಸ್ಸಿನ ಪುತ್...