ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯನವರು ತಾವು ಗೆದ್ದಿರುವ ಬಾದಾಮಿ ಕ್ಷೇತ್ರದಲ್ಲಿ ಕೊರೊನಾ ಸೋಂಕಿತರ ಅನುಕೂಲತೆಗಾಗಿ ಮೂರು ಆಂಬುಲೆನ್ಸ್ ಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ಆಂಬ್ಯುಲೆನ್ಸ್ ಗಳು ಬಾದಾಮಿ ಕ್ಷೇತ್ರದಲ್ಲಿ ಸಂಚರಿಸಲಿದ್ದು, ಕೋವಿಡ್ ಸೋಂಕಿತರಿಗೆ ನೆರವಾಗಲಿವೆ. ಇದೇ ವೇಳೆ ವೈದ್ಯರಿಗೆ N95 ಮಾಸ್ಕ್ ಗಳು, ಪಿಪಿಇ ಕಿಟ್ ...
ಚಿಕ್ಕಮಗಳೂರು: ಕೊರೊನಾ ಸೋಂಕು ತಗಲಿದ್ದ ಅಣ್ಣನನ್ನು ತಮ್ಮ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸಾ ತಾಲೂಕಿನಲ್ಲಿ ನಡೆದಿದ್ದು, ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಮಹಾವೀರ ಎಂಬವರಿಗೆ ಕೊರೊನಾ ಸೋಂಕು ತಗಲಿದ್ದು, ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಇರಲು ಸಾಧ್ಯವಾಗುತ್ತ...