ಬೆಂಗಳೂರು: ಕೊವಿಡ್ 19 ಕಾರಣ ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಕೆಎಸ್ಸಾರ್ಟಿಸಿ ಇದೀಗ ವೆಚ್ಚ ತಗ್ಗಿಸುವ ಉದ್ದೇಶದಿಂದ ಎರಡು ನಿಗಮಗಳನ್ನು ವಿಲೀನಗೊಳಿಸಲು ಮುಂದಾಗಿದೆ. ಆರೇಳು ತಿಂಗಳಿನಿಂದ ಕಡಿಮೆಯಾದ ಆದಾಯವೇ ಇದಕ್ಕೆ ಕಾರಣ ಎಂದು ವರದಿಯಾಗಿದೆ. ಮೈಸೂರು ಗ್ರಾಮಾಂತರ ಹಾಗೂ ಮೈಸೂರು ನಗರ ವಿಭಾಗಗಳನ್ನು ವಿಲೀನಗೊಳಿಸಲು ಕೆಎಸ್ಸಾರ್ಟಿಸಿ ...