ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ನಿಂದನಾತ್ಮಕ ಹೇಳಿಕೆಗಳಿಗೆ ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಮುಸ್ಲಿಮರು, ಕ್ರೈಸ್ತರು ಹಿಂದೂಗಳನ್ನು ಮತಾಂತರ ಮಾಡುತ್ತಾರೆ, ಇಂಡಿಯಾವನ್ನು ಪಾಕಿಸ್ತಾನ, ಇಂಗ್ಲೆಂಡ್ ಮಾಡುತ್ತಾರೆ ಎಂಬಂತಹ ಹೇಳಿಕೆಗಳನ್ನು ನೀಡುತ್ತಲೇ ಇರುತ್ತಾರೆ. ನಿನ್ನೆಯೂ ಅವರು ಮಂಗಳೂರಿನ ಉಳ್ಳಾಲವನ್ನು ಪಾಕಿಸ್ತಾ...