ಮಂಗಳೂರು: ಉಡುಪಿ ಬಳಿಕ ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಜಾತ್ರೋತ್ಸವದಲ್ಲಿ ಮುಸ್ಲಿಮರಿಗೆ ಆರ್ಥಿಕ ಬಹಿಷ್ಕಾರ ಮುಂದುವರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳ ಜಾತ್ರೋತ್ಸವದಲ್ಲಿ ಮುಸ್ಲಿಮರಿಗೆ ವ್ಯಾಪಾರ ಮಾಡುವುದಕ್ಕೆ ನಿರ್ಬಂಧ ಹೇರಲಾಗುತ್ತಿದೆ. ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ನಿಷೇಧ ಎಂದು ಹಲವು ದೇವಸ್ಥ...