ಬಳ್ಳಾರಿ: ಸಿರುಗುಪ್ಪ ಪೊಲೀಸ್ ಠಾಣೆಯ ಅಧಿಕಾರಿಗಳಾದ ಸಿ.ಪಿ.ಐ. ಟಿ.ಆರ್.ಪವಾರ ಹಾಗೂ ಪಿ.ಎಸ್.ಐ ಗಂಗಪ್ಪ ಬುರ್ಲಿ ಮತ್ತು ಸಿಬ್ಬಂದಿಗಳ ತಂಡವು ಖಚಿತ ಮಾಹಿತಿ ಮೇರೆಗೆ ಸಿರುಗುಪ್ಪ ತಾಲ್ಲೂಕಿನ ರಾರವಿ ಸಿಮೇಯ ಕರಿಲಿಂಗಪ್ಪ ತಂದೆ ಪಂಪಣ್ಣ ರವರು ಮೆಣಸಿನ ಗಿಡಗಳ ಜೊತೆಗೆ ಅಕ್ರಮವಾಗಿ ಬೆಳೆದಿದ್ದ 13 ಗಾಂಜಾ ಗಿಡಗಳು ಒಟ್ಟು 35 ಕೆಜಿ 200 ಗ್ರಾಂ ವಶ...