ಮುಂಡಾಜೆ: ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಆಂಬುಲೆನ್ಸ್ ಮತ್ತು ಆಟೋ ಮುಖಾಮುಖಿ ಡಿಕ್ಕಿಯಾದ ಘಟನೆ ಗುರುವಾರ ನಡೆದಿದೆ. ಆಟೋದಲಿದ್ದ ನಾಲ್ವರು ಗಾಯಗೊಂಡಿದ್ದು ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಿಂದ ಮೂಡಿಗೆರೆಗೆ ರೋಗಿಯನ್ನು ಬಿಟ್ಟು ವಾಪಾಸಾಗುತ್ತಿದ್ದ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟಿಯ ಒಂದನೇ ...