ಬೆಂಗಳೂರು: ಎರಡು ಸಿಮೆಂಟ್ ಲಾರಿಗಳ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಬೆಂಕಿ ಹೊತ್ತಿಕೊಂಡು ಚಾಲಕನೊಬ್ಬ ಸಜೀವ ದಹನವಾಗಿರುವ ಘಟನೆ ದೇವನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 7ರ ಭುಕ್ತಿ ಡಾಬಾದ ಮುಂದೆ ನಡೆದಿದೆ. ನಸುಕಿನ ವೇಳೆ ಭುಕ್ತಿ ಡಾಬಾ ಮುಂದೆ ಇದ್ದ ರಸ್ತೆ ವಿಭಜಕಕ್ಕೆ ಚಿಕ್ಕಬಳ್ಳಾಪುರದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಸಿಮೆಂ...