ತಿರುಚ್ಚಿ: ತಮಿಳುನಾಡಿನ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಘೋಷಿಸಿದ್ದಾರೆ. ಕೊರೋನಾ ಲಸಿಕೆ ಸಿಕ್ಕ ಬಳಿಕ, ತಮಿಳುನಾಡು ಸರ್ಕಾರವು ಸಾರ್ವಜನಿಕರಿಗೆ ಉಚಿತವಾಗಿ ಲಸಿಕೆ ನೀಡುತ್ತದೆ ಎಂದು ಹೇಳಿದರು. ಇತ್ತೀಚೆಗೆ ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಬಿಡುಗಡೆ ಮಾ...