ಮೈಸೂರು: ಕರ್ತವ್ಯದಲ್ಲಿದ್ದ ಚುನಾವಣಾಧಿಕಾರಿಯೊಬ್ಬರು ಹೃದಯಾಘಾತದಿಂದ ಮತ ಎಣಿಕಾ ಕೇಂದ್ರದಲ್ಲಿಯೇ ಮೃತಪಟ್ಟ ಘಟನೆ ಮೈಸೂರಿನ ಪಿರಿಯಾಪಟ್ಟಣದ ಪುಷ್ಪ ಕಾನ್ವೆಂಟ್ ಮತ ಎಣಿಕಾ ಕೇಂದ್ರದಲ್ಲಿ ನಡೆದಿದೆ. ಲೋಕೋಪಯೋಗಿ ಇಲಾಖೆಯಲ್ಲಿ ಎಇಇ ಆಗಿದ್ದ ಬೋರೇಗೌಡ(52) ಎನ್.ಶೆಟ್ಟಹಳ್ಳಿ ಗ್ರಾಮ ಪಂಚಾಯತ್ ಚುನಾವಣಾ ಅಧಿಕಾರಿಯಾಗಿ ನೇಮಕವಾಗಿದ್ದರು. ಮತ ಎ...