ಮುಂಬೈ: 'ದಿ ಕಾಶ್ಮೀರ್ ಫೈಲ್ಸ್ ಚಿತ್ರದಲ್ಲಿ ಹಿಂದೂ ಪಂಡಿತರ ಪಲಾಯನ, ಅವರ ಹತ್ಯೆ, ಅವರ ಮೇಲಾದ ದೌರ್ಜನ್ಯವನ್ನಷ್ಟೇ ತೋರಿಸಲಾಗಿದೆ. ಚುನಾವಣೆ ದೃಷ್ಟಿಯಿಂದ ಈ ಕಥೆಯನ್ನಿಟ್ಟುಕೊಂಡ ಹಿಂದೂ-ಮುಸ್ಲಿಮರನ್ನು ಒಡೆಯುವ ಪ್ರಯತ್ನ ನಡೆಯುತ್ತಿರುವುದು ಸ್ಪಷ್ಟ ಎಂದು ಶಿವಸೇನಾ ಮುಖಂಡ ಸಂಜಯ್ ರಾವತ್ ಆರೋಪಿಸಿದ್ದಾರೆ. ಶಿವಸೇನಾ ಮುಖವಾಣಿ ಸಾಮ್ನಾದಲ...