ಚಾಮರಾಜನಗರ: ಕೊರೊನಾಗೆ ಬಲಿಯಾದ ತಾಯಿಯ ಅಂತ್ಯಸಂಸ್ಕಾರಕ್ಕೆ ಬಂದ ಮಗನೂ ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ಚಾಮರಾಜನಗರ ತಾಲೂಕಿನ ಹುರುಳಿನಂಜನಪುರ ಗ್ರಾಮದಲ್ಲಿ ನಡೆದಿದೆ. ಕೊಳ್ಳೇಗಾಲದ ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಅವರ ಅತ್ತೆ 76 ವರ್ಷ ವಯಸ್ಸಿನ ಸರೋಜಮ್ಮ ಶುಕ್ರವಾರ ರಾತ್ರಿ ಕೊರೊನಾದಿಂದ ಮೃತಪಟ್ಟಿದ್ದರು. ಈ ಹಿನ್ನೆಲೆ...