ಬೆಂಗಳೂರು: ವಿದೇಶಿ ಪತ್ರಕರ್ತನೊಬ್ಬ ಶಿವಮೊಗ್ಗದಲ್ಲಿ ಕೊಲೆಯಾಗಿರುವ ಹಿಂದೂ ಕಾರ್ಯಕರ್ತನನ್ನು ಟೆರರಿಸ್ಟ್ ಎಂದು ತನ್ನ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದಕ್ಕೆ ಡಿಜಿಪಿ ಪ್ರವೀಣ್ ಸೂದ್ ಸ್ಪಷ್ಟಣೆ ನೀಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ. ಸಿಜೆ ವಾರ್ಲೆನ್ ಎಂಬಾತ ತನ್ನ ಟ್ವಿಟ್ಟರ್ ಖಾತೆಯಲ್ಲಿ, ನವೆಂಬರ್ ತಿಂಗಳಲ್ಲಿ ತ್ರಿಪು...