ಬೆಂಗಳೂರು: ಸಾಮಾನ್ಯವಾಗಿ ಎಲ್ಲರೂ ತಲೆ ಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು, ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಪ್ರಮುಖ ಮಠಗಳ ಹಿರಿಯ ಸ್ವಾಮೀಜಿಗಳು ಈ ಕುರಿತು ಮೌನವಾಗಿದ್ದಾ...