ಕಾರವಾರ: ತೌಕ್ತೆ ಚಂಡಮಾರುತದ ವೇಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ ವೃದ್ಧರೋರ್ವರು ಮೂರು ದಿನಗಳವರೆಗೆ ನೀರಿನಲ್ಲಿಯೇ ಇದ್ದರೂ ಸಾವನ್ನೇ ಗೆದ್ದು ಬಂದಿರುವ ಅಪರೂಪದ ಘಟನೆಯೊಂದು ಕಾರವಾರ ತಾಲೂಕಿನ ಹಣಕೋಣದಲ್ಲಿ ನಡೆದಿದೆ. ವೆಂಕಟರಾಯ್ ಕೋಠಾರಕರ್ ಎಂಬವರು ಮೇ 16ರ ಸಂಜೆ ತೌಕ್ತೆ ಚಂಡಮಾರುತದ ಭಾರೀ ಅಬ್ಬರದ ನಡುವೆಯೇ ತಮ್ಮ ಕೋಣವನ್ನು ಹು...
ನವದೆಹಲಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾಗಿರುವ ತೌಕ್ತೆ ಚಂಡಮಾರುತದ ಅಬ್ಬರ ಇಂದು ಕೂಡ ತಗ್ಗಿಲ್ಲ. ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ತನ್ನ ಆರ್ಭಟ ತೋರಿಸಿದ ಬಳಿಕ ಇದೀಗ ಚಂಡಮಾರುತ ಗುಜರಾತ್ ಕಡೆಗೆ ಪ್ರಯಾಣ ಆರಂಭಿಸಿದೆ. ಮುಂದಿನ 6 ಗಂಟೆಗಳಲ್ಲಿ ತೌಕ್ತೆ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಳ್ಳಲಿದ್ದು, ...
ಕಾಸರಗೋಡು: ತೌಕ್ತೆ ಚಂಡಮಾರುತದ ಪರಿಣಾಮ ಕೇರಳದಲ್ಲಿ ಕಳೆದ ರಾತ್ರಿ ಸುರಿಯಲು ಆರಂಭಿಸಿದ ಭಾರೀ ಮಳೆ ಮುಂದುವರಿದಿದೆ. ಇನ್ನೊಂದೆಡೆ ಸಮುದ್ರದಿಂದ ತೀರ ಪ್ರದೇಶಕ್ಕೆ ಬೃಹತ್ ಅಲೆಗಳು ಅಪ್ಪಳಿಸುತ್ತಿದ್ದು, ಸಾರ್ವಜನಿಕರು ಆತಂಕದಲ್ಲಿದ್ದಾರೆ. ಕಾಸರಗೋಡು ತೀರ ಪ್ರದೇಶವೊಂದರಲ್ಲಿದ್ದ ಎರಡು ಅಂತಸ್ತಿನ ಕಟ್ಟಡಕ್ಕೆ ಬೃಹತ್ ಅಲೆಗಳು ಅಪ್ಪಳಿಸಿದ್ದ...
ಉಡುಪಿ: ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಕಾಪು, ಬೈಂದೂರು ಹಾಗೂ ಉಡುಪಿ ತಾಲೂಕಿನಲ್ಲಿ ಭಾರೀ ಕಡಲ್ಕೊರೆತ ಉಂಟಾಗಿದ್ದು, ಬೃಹತ್ ಅಲೆಗಳ ಅಬ್ಬರಕ್ಕೆ ದಂಡೆಯಲ್ಲಿದ್ದ ನೂರಾರು ಬೃಹತ್ ಬಂಡೆಗಳು ಸಮುದ್ರಪಾಲಾಗಿವೆ. ಬೈಂದೂರು ತಾಲ್ಲೂಕಿನ ಮರವಂತೆ ತೀರದಲ್ಲಿರುವ ಕರಾವಳಿ ಮಾರ್ಗದ ಕಾಂಕ್ರಿಟ್ ರಸ್ತೆ ತುಂಡಾಗಿದೆ. ಸಮುದ್ರಕ್ಕೆ ತಾಗಿಕೊಂಡಿರುವ 5...
ಮಂಗಳೂರು: ತೌಕ್ತೆ ಚಂಡಮಾರುತಕ್ಕೆ ಕರಾವಳಿ ತತ್ತರಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕಾರವಾರದಲ್ಲಿ ನಿನ್ನೆ ರಾತ್ರಿ ಆರಂಭವಾಗಿದ್ದ ಮಳೆ ಮುಂದುವರಿದಿದ್ದು, ಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಇನ್ನೂ ಮಳೆಗೆ ಕಾರವಾರದಲ್ಲಿ ಓರ್ವ ಮೀನುಗಾರ ಮೃತಪಟ್ಟಿದ್ದಾರೆ. ಜಾಲಿಕೋಡಿ ನಿವಾಸಿ ಲಕ್ಷ್ಮಣ ಈರಪ್ಪ ನಾಯ್ಕ ಎಂಬ 60 ವರ್ಷ ವಯಸ್ಸಿನ ಮೀ...
ಕೊಲ್ಲಂ: ತೌಕ್ತೆ ಚಂಡಮಾರುತ ಕೇರಳದಲ್ಲಿ ಅಬ್ಬರಿಸಲು ಆರಂಭಿಸಿದ್ದು, ಕೇರಳದ ಕೊಲ್ಲಂನ ಶಕ್ತಿಕುಂಗರದ ಬಳಿಯ ರಾಷ್ಟ್ರೀಯ ಹೆದ್ದಾರಿ ಸಮೀಪ ಬೃಹತ್ ಮರಗಳು ಗಾಳಿಯ ವೇಗಕ್ಕೆ ಉರುಳಿ ಬಿದ್ದಿದ್ದು, ಪರಿಣಾಮವಾಗಿ ಹೆದ್ದಾರಿ ಸಂಚಾರ ಸ್ಥಗಿತಗೊಂಡಿದೆ. ಕೇರಳದಲ್ಲಿ ಭಾರೀ ಮಳೆ ಆರಂಭಗೊಂಡಿದೆ. ನಾಳೆ ಮುಂಜಾನೆಯ ವೇಳೆಗೆ ಕರ್ನಾಟಕದಲ್ಲಿಯೂ ಭಾರೀ ಮಳ...
ಮಂಗಳೂರು: ರಾಜ್ಯದ ಕರಾವಳಿ ಭಾಗಗಳಿಗೆ ತೌಕ್ತೆ ಚಂಡಮಾರುತ ಅಪ್ಪಳಿಸಲಿದ್ದು, ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ರೆಡ್ ಅಲಾರ್ಟ್ ಘೋಷಿಸಲಾಗಿದೆ. ಈಗಾಗಲೇ ಕರಾವಳಿಯಲ್ಲಿ ಬಲವಾದ ಗಾಳಿ ಬೀಸುತ್ತಿದ್ದು, ಗಾಳಿ ಬಲಗೊಳ್ಳುವ ಸಾಧ್ಯತೆ ಇದೆ. ತೌಕ್ತೆ ಚಂಡಮಾರುತದ ಅಬ್ಬರದ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಮೇ 14ರಿಂದ 16ವರೆಗೆ ರೆಡ್ ಅಲಾರ್ಟ್ ಘೋಷ...