ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಕೋಲಾರ ಪ್ರವಾಸ ಕೈಗೊಂಡಿದ್ದು, ಇದೇ ವೇಳೆ ನಾಯಕರಿಬ್ಬರಿಗೆ ಸ್ವಾಗತ ಕೋರಿ ಪಕ್ಷದ ಕಾರ್ಯಕರ್ತರು ಹಾಕಿದ್ದ ಫ್ಲೆಕ್ಸ್ ಗಳು ನಗರದಲ್ಲಿ ರಾರಾಜಿಸುತ್ತಿವೆ. ಜಿಲ್ಲೆಯ ವಿವಿಧೆಡೆಗಳಲ್ಲಿ ದಿನಸಿ ಕಿಟ್ ಗಳನ್ನು ಹಂಚಿಕೆ ಮಾಡುವ ಹಿನ್ನೆಲೆಯಲ್ಲಿ ಸಿದ್ದರಾಮ...