ಮೈಸೂರು: ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು ತಮ್ಮ ಇಬ್ಬರು ಮಕ್ಕಳಿಗೆ ಎಸ್ಸಿ ಜಾತಿ ಪ್ರಮಾಣಪತ್ರ ಕೊಡಿಸಿ, ಸರ್ಕಾರದ ಸವಲತ್ತನ್ನು ಪಡೆದಿದ್ದಾರೆ. ನಕಲಿ ಜಾತಿ ಪ್ರಮಾಣಪತ್ರ ಪಡೆದಿರುವ ಎಲ್ಲಾ ದಾಖಲೆಗಳನ್ನು ಸಿಎಂಗೆ ಕಳುಹಿಸಿದ್ದೇನೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ...