ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನಾಲೆಗೆ ಬಿದ್ದ ಪರಿಣಾಮ ಐವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಚಂದ್ರಪ್ಪ, ಕೃಷ್ಣಪ್ಪ, ಧನಂಜಯ, ಜಯಣ್ಣ ಮತ್ತು ಬಾಬು ಎಂಬವರು ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಭದ್ರಾವತಿ ನಿವಾಸಿಗಳು ಎಂದು ತಿಳಿದು ಬಂದಿದೆ. ಮಂಗಳವಾರ ಸಂಜೆ ಇಂಡಿಕಾ ಕಾರಿನಲ್ಲಿ ...