ಜಾರ್ಖಂಡ್: ನಿರುದ್ಯೋಗಿ ಮಗನೊಬ್ಬ ಉದ್ಯೋಗ ಪಡೆಯುವ ಉದ್ದೇಶದಿಂದ ತನ್ನ ತಂದೆಯನ್ನೇ ಹತ್ಯೆ ಮಾಡಿದ ಘಟನೆ ಇಲ್ಲಿನ ರಾಮಗಡದಲ್ಲಿ ನಡೆದಿದ್ದು, ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಜಿಲ್ಲೆಯ ಬಾರ್ಕಕಾನದ ಸೆಂಟ್ರಲ್ ಕೋಲ್ ಫೀಲ್ಡ್ ಲಿಮಿಟೆಡ್ನಲ್ಲಿ (ಸಿಸಿಎಲ್) ಮುಖ್ಯ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಕೃಷ್ಣರಾಮ್ (5...