ಬೆಂಗಳೂರು: ಕೆಂಪುಕೋಟೆ ಮೇಲಿರುವ ರಾಷ್ಟ್ರಧ್ವಜ ಇಳಿಸಿ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಇದು ರಾಷ್ಟ್ರಧ್ವಜಕ್ಕೆ ಅಗೌರವ ಸೂಚಿಸಿದಂತೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ ಸಭೆಯಲ್ಲ...