ಉಡುಪಿ: ಕೊಲ್ಲೂರು ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರುವಂತೆ ಹಿಂದೂ ಸಂಘಟನೆಗಳು ಪಂಚಾಯತ್ ಅಧಿಕಾರಿಗಳಿಗೆ ಮನವಿ ಮಾಡಿರುವ ಘಟನೆ ವರದಿಯಾಗಿದೆ. ಹಿಂದೂ ಸಂಘಟನೆಗಳಿಗೆ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯೆ ಸಂಧ್ಯಾ ರಮೇಶ್ ಸಾಥ್ ನೀಡಿದ್ದು, ಹಿಂದೂಯೇತರರಿಗೆ ಅಂಗಡಿ ಮುಂಗಟ್ಟು ಬಾಡಿಗೆ ಕೊಡಬೇಡಿ ಎಂದು ಮನವಿ ಮಾಡಿದ್...