ಉತ್ತರಾಖಂಡ್: ಸುಮಾರು ಒಂದು ವರ್ಷದ ಹಿಂದೆ ನಡೆದ ಚಮೋಲಿ ದುರಂತದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ರೈನಿ ಗ್ರಾಮದಲ್ಲಿ ಪತ್ತೆಯಾಗಿದೆ. ನಾಪತ್ತೆಯಾದ ವ್ಯಕ್ತಿಯನ್ನು 21 ವರ್ಷದ ರೋಹಿತ್ ಭಂಡಾರಿ ಎಂದು ಗುರುತಿಸಲಾಗಿದೆ. ಜೋಶಿಮಠದ ಕಿಮನಾ ಗ್ರಾಮದ ನಿವಾಸಿಯಾಗಿರುವ ಈತ ಚಮೋಲಿ ಪ್ರವಾಹದ ವೇಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದನು. ಈ...