ನೆಲ್ಯಾಡಿ: ಕೊರೊನಾ ಎರಡನೇ ಅಲೆಯಿಂದ ರಾಜ್ಯ ತತ್ತರಿಸಿದೆ. ಇದೇ ಸಂದರ್ಭದಲ್ಲಿ ಯುವಕರು ಎಚ್ಚೆತ್ತುಕೊಂಡಿದ್ದು, ನೆಲ್ಯಾಡಿಯ ಸಂತ ಅಲ್ಪೊನ್ಸ ಚರ್ಚ್ SMYM ಸಂಘ ಕೊರೊನಾ ಹರಡದಂತೆ ನೆಲ್ಯಾಡಿಯ ಪ್ರಮುಖ ಪ್ರದೇಶಗಳನ್ನು ಸ್ಯಾನಿಟೈಜ್ ಮಾಡಿದ್ದಾರೆ. ನೆಲ್ಯಾಡಿ ಪೇಟೆ ಮತ್ತು ಸರ್ಕಾರಿ ಕಚೇರಿಗಳು, ಅಂಗಡಿ ಮುಂಗಟ್ಟುಗಳನ್ನು ಸ್ಯಾನಿಟೈಜ್ ಮಾಡಲಾಗ...