ಲಕ್ನೋ: ಪತಿಯನ್ನು ಮರಕ್ಕೆ ಕಟ್ಟಿ ಹಾಕಿ ಪತಿಯ ಎದುರಲ್ಲಿಯೇ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಮುಜಾಫರ್ ನಗರ ಜಿಲ್ಲೆಯಲ್ಲಿ ನಡೆದಿದೆ. ದಂಪತಿ ಬುಧವಾರ ರಾತ್ರಿ ತಮ್ಮ ಗ್ರಾಮಕ್ಕೆ ಹಿಂದಿರುಗುವಾಗ ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತ ಕುಟುಂಬ ದಾಖಲಿಸಿರುವ ದೂರಿನ ಪ್ರಕಾರ, ಅತ್ತೆಯ ಮನೆಯಿಂದ ರಾ...