ಬೆಳಗಾವಿ: ಮುಸ್ಲಿಂ ವೇಷ ಧರಿಸಿ ಅನುಮಾಸ್ಪದ ರೀತಿಯಲ್ಲಿ ತಿರುಗಾಡುತ್ತಿದ್ದ ಆಂದ್ರಪ್ರದೇಶ ಮೂಲದ ಆರು ಮಂದಿಯನ್ನು ಬೆಳಗಾವಿಯ ಮಾರ್ಕೆಟ್ ಠಾಣೆ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಬೆಳಗಾವಿಯ ವೀರಭದ್ರ ನಗರದಲ್ಲಿ ಆಂಧ್ರ ಮೂಲದ ಆರು ಮಂದಿ ಭಿಕ್ಷೆ ಬೇಡುವ ನೆಪದಲ್ಲಿ ಮನೆ-ಮನೆಗೆ ಭೇಟಿ ನೀಡುತ್ತಿದ್ದರು. ಪದೇ ಪದೇ ಒಂದೇ ಪ್ರದೇಶದಲ...