ಕೋಲ್ಕತ್ತಾ: ದೇಶದಲ್ಲಿ ಕೊರೊನಾಕ್ಕಿಂತಲೂ ಹೆಚ್ಚು ಅನಾಹುತಗಳಿಗೆ ಕಾರಣವಾಗಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಕೊರೊನಾ ಸದ್ದಿನಿಂದಾಗಿ ಮುಚ್ಚಿ ಹೋಗಿತ್ತು. ಇದೀಗ ಇದು ಮತ್ತೆ ಆರಂಭವಾಗುವ ಸೂಚನೆಯನ್ನು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ನೀಡಿದ್ದಾರೆ. ಸೋಮವಾರ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆಸಲಾದ ಸಭೆಯೊಂದರಲ್ಲಿ ನಡ್ಡಾ, ಪೌರತ್ವ ತ...