ರಾಜ್ಯದಲ್ಲಿ 70 ಲಕ್ಷದಷ್ಟಿರುವ ಬಿಲ್ಲವ ಸಮುದಾಯಕ್ಕೆ ರಾಜ್ಯ ಸರಕಾರದಿಂದ ನಿರಂತರ ಅನ್ಯಾಯ ಆಗುತ್ತಿದೆ. ಹಿಂದುಳಿದ ಸಮಾಜವನ್ನು ಹತ್ತಿಕ್ಕುವ ಪ್ರಯತ್ನ ಮುಖ್ಯಮಂತ್ರಿಗಳು ನೇರವಾಗಿ ಮಾಡುತ್ತಿದ್ದಾರೆ ಎಂದು ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಡಾ. ಪ್ರಣವಾನಂದ ಸ್ವಾಮೀಜಿ ವಾಗ್ದಾಳಿ ನಡೆಸಿದರು. ಉಡುಪಿಯ ಬ್ರಹ್ಮಗಿರಿಯಲ್ಲಿ ಮಂಗಳವಾರ...