ನೆಲಮಂಗಲ: ಮಲತಂದೆಯೋರ್ವ 6 ವರ್ಷದ ಮಗುವನ್ನು ಬೆಲ್ಟ್ ನಿಂದ ಥಳಿಸಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದ್ದು, ಮಗ ಗಲಾಟೆ ಮಾಡುತ್ತಾನೆ ಎನ್ನುವ ಕಾರಣಕ್ಕೆ ಥಳಿಸಿ ಹತ್ಯೆ ಮಾಡಿದ್ದಾನೆ ಎಂದು ವರದಿಯಾಗಿದೆ. ನೆಲಮಂಗಲದ ಬಿನ್ನಮಂಗಲದಲ್ಲಿ ಈ ಘಟನೆ ನಡೆದಿದ್ದು,. 6 ವರ್ಷ ವಯಸ್ಸಿನ ಹರ್ಷವರ್ದನ್ ಮೃತಪಟ್ಟ ಬಾ...