ಬೆಂಗಳೂರು: ಕೊರೊನಾ ಭೀತಿಯಿಂದ ಭಕ್ತರು ದೇವಸ್ಥಾನದ ಕಡೆಗೆ ಮುಖ ಮಾಡುತ್ತಿಲ್ಲ, ಹಾಗಾಗಿ ನಾವು ಸಂಕಷ್ಟದಲ್ಲಿದ್ದೇವೆ. ನಮಗೂ ಸರ್ಕಾರ ಪ್ಯಾಕೇಜ್ ಘೋಷಿಸಬೇಕು ಎಂದು ಅರ್ಚಕರು ಸಿಎಂ ಯಡಿಯೂರಪ್ಪ ಅವರಿಗೆ ಅರ್ಚಕರು ಮನವಿ ಮಾಡಿದ್ದಾರೆ. ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ-ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಹೆಸರಿನಲ್ಲಿ ಈ ಮನವಿಯನ್...
ಮಂಗಳೂರು: ರಾಜ್ಯದ ಕರಾವಳಿ ಭಾಗಗಳಿಗೆ ತೌಕ್ತೆ ಚಂಡಮಾರುತ ಅಪ್ಪಳಿಸಲಿದ್ದು, ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ರೆಡ್ ಅಲಾರ್ಟ್ ಘೋಷಿಸಲಾಗಿದೆ. ಈಗಾಗಲೇ ಕರಾವಳಿಯಲ್ಲಿ ಬಲವಾದ ಗಾಳಿ ಬೀಸುತ್ತಿದ್ದು, ಗಾಳಿ ಬಲಗೊಳ್ಳುವ ಸಾಧ್ಯತೆ ಇದೆ. ತೌಕ್ತೆ ಚಂಡಮಾರುತದ ಅಬ್ಬರದ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಮೇ 14ರಿಂದ 16ವರೆಗೆ ರೆಡ್ ಅಲಾರ್ಟ್ ಘೋಷ...
ಮಂಗಳೂರು: ಮಂಗಳೂರು-ಬೆಂಗಳೂರು-ಚೆನ್ನೈ ನಗರಗಳನ್ನು ಸಂಪರ್ಕಿಸುವ ಕರಾವಳಿ ಭಾಗದ ಶಿರಾಡಿ ಘಾಟಿ ಸುರಂಗ ಮಾರ್ಗ ನಿರ್ಮಾಣ ಯೋಜನೆಗೆ ಬಹುತೇಕ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಭೂಸ್ವಾಧೀನದ ಅಧಿಸೂಚನೆಗೆ ಇದೀಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಾಯುತ್ತಿದೆ ಎಂದು ವರದಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯಲ್ಲಿ ಅಡ್ಡಹೊಳೆ...