ಚಿತ್ರದುರ್ಗ: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ನಾಗರಾಜ (46), ಶೈಲಜಾ (43), ಸಂತೋಷ (16), ವಿರೇಶ (13) ವರ್ಷ ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಬರಮಣ್ಣನಕಾಯಕ ದುರ್ಗಾ ನಿವಾಸಿಗಳಾಗಿದ್ದು, ಚನ...