ಹೈದರಾಬಾದ್: ಬ್ಯಾಂಕ್ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ವೃದ್ಧರೊಬ್ಬರು ರಾತ್ರಿಯಿಡೀ ಬ್ಯಾಂಕ್ ಲಾಕರ್ನಲ್ಲಿ ಸಿಲುಕಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಕೃಷ್ಣಾ ರೆಡ್ಡಿ(85) ಲಾಕರ್ನಲ್ಲಿ ಸಿಲುಕಿದ್ದ ವೃದ್ಧ. ಜ್ಯುಬಿಲಿ ಹಿಲ್ಸ್ನ ನಿವಾಸಿ ಕೃಷ್ಣಾರೆಡ್ಡಿ ಅವರು ಕೆಲವು ದಾಖಲೆಗಳನ್ನು ಪಡೆದುಕೊಳ್ಳಲು ಬಂಜಾರ ಹಿಲ್ಸ್ ಪ್ರದೇಶದ ಯ...