ಶ್ರೀನಗರ: ಶ್ರೀನಗರದ ರೈನವರಿ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳಿಂದ ಇಬ್ಬರು ಉಗ್ರಗಾಮಿಗಳು ಬುಧವಾರ ಬೆಳಗ್ಗಿನ ಜಾವ ಹತ್ಯೆಗೀಡಾಗಿರುವ ಬಗ್ಗೆ ವರದಿಯಾಗಿದೆ. ಹತ್ಯೆಗೀಡಾದ ಇಬ್ಬರು ಉಗ್ರರು ಇತ್ತೀಚಿನ ದಿನಗಳಲ್ಲಿ ನಾಗರಿಕರ ಹತ್ಯೆ ಸೇರಿದಂತೆ ಹಲವು ಉಗ್ರಗಾಮಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು ಎಂದು ಕಾಶ್ಮೀರದ ಇನ್...