ಆನೇಕಲ್: ಸಾಲಬಾಧೆ ತಾಳಲಾರದೇ ತಂದೆ ತನ್ನ ಏಳು ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಆನೇಕಲ್ ಬೊಮ್ಮಸಂದ್ರದಲ್ಲಿ ನಡೆದಿದೆ. ಕೋಲಾರದ ಬಂಗಾರಪೇಟೆ ಮೂಲದ ವಿಜಯಕುಮಾರ್ (39) ನೇಣಿಗೆ ಶರಣಾಗಿದ್ದು, ಈತ ನೇಣಿಗೆ ಶರಣಾಗುವ ಮುನ್ನ ತನ್ನ ಮಗಳನ್ನು ಉಸಿರುಗಟ್ಟಿಸಿ ಕೊಂದಿದ್ದಾನೆ. ವೆಲ್...