ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತುಂಬೆ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಖಾಸಗಿ ಬಸ್ಸೊಂದು ಮಗುಚಿ ಬಿದ್ದ ಪರಿಣಾಮ ಹಲವರು ಗಾಯಗೊಂಡಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಸೀ ಬರ್ಡ್ ಹೆಸರಿನ ಖಾಸಗಿ ಬಸ್ ತುಂಬೆ ಬಿ.ಎ.ಕಾಲೇಜು ಬಳಿಯ ತಿರುವಿನಲ್ಲಿ ಚಾಲಕನ ನಿಯ...