ನವದೆಹಲಿ: ಗಂಡು ಮಗು ಹುಟ್ಟಲಿಲ್ಲ ಎಂಬ ಕಾರಣಕ್ಕೆ ಮನನೊಂದು ಮಹಿಳೆಯೊಬ್ಬಳು ತನ್ನ 2 ತಿಂಗಳ ಹೆಣ್ಣು ಮಗುವನ್ನು ಕತ್ತು ಹಿಸುಕಿ ಕೊಲೆಗೈದು ಬಳಿಕ ಒಲೆಗೆಸೆದಿರುವ ಆಘಾತಕಾರಿ ಘಟನೆ ದೆಹಲಿಯ ಮಾಳವೀಯ ನಗರದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮೊದಲು ಮಗು ನಾಪತ್ತೆಯಾಗಿದೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಮಗುವಿನ ಕೊಲೆ ಮಾಡಿದ್ದ ತಾಯಿ ಮ...