ವಾರಣಾಸಿ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದಲಿತರು, ಹಿಂದುಳಿದವರು ಮತ್ತು ಮುಸ್ಲಿಮರನ್ನು ಪ್ರತಿ ಹಂತದಲ್ಲೂ ಕಡೆಗಣಿಸಿದ್ದಾರೆ ಎಂದು ಬಿಎಸ್ಪಿ ವರಿಷ್ಠೆ ಮಾಯಾವತಿ ಆರೋಪಿಸಿದ್ದಾರೆ. ಬಿಎಸ್ಪಿ ಚುನವಣಾ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಮತ್ತೆ ಅವರ ಮಠಕ್ಕೆ ಕಳುಹಿಸುವ ಸಮಯ ಬಂದಿದೆ. ಮುಖ್...