ಉತ್ತರಾಖಂಡ: ಮದುವೆ ಸಂಭ್ರಮ ಮುಗಿಸಿ ಹಿಂದಿರುಗುತ್ತಿದ್ದ ವಾಹನವೊಂದು ಆಳದ ಕಮರಿಗೆ ಬಿದ್ದು 10ಕ್ಕೂ ಹೆಚ್ಚು ಮಂದಿ ಮೃತಪಟ್ಟ ಘಟನೆ ಉತ್ತರಾಖಂಡದ ಚಂಪಾವತ್ ಜಿಲ್ಲೆಯ ಸುಖಿಧಾಂಗ್-ದಂಡಮಿನಾರ್ ರಸ್ತೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತರು ಚಂಪಾವತ್ ಜಿಲ್ಲೆಯ ತನಕ್ಪುರದ ನಿವಾಸಿಗಳು ಎಂದು ಗುರುತಿಸಲಾಗಿದೆ. ಮದುವೆ ಕಾರ್ಯಕ್ರಮದಲ್...