ಭೋಪಾಲ್: ಶಾಸಕರೇ ಅಲ್ಲದವರನ್ನು ಸಚಿವರಾಗಿ ಹೇಗೆ ನೇಮಿಸಿಕೊಳ್ಳಲಾಗಿದೆ ಎಂದು ಮಧ್ಯಪ್ರದೇಶ ಹೈಕೋರ್ಟ್ ನ ಜಬಲ್ಪುರ ಪೀಠ ನೋಟಿಸ್ ಜಾರಿ ಮಾಡಿದ್ದು, ಮಾರ್ಚ್ ತಿಂಗಳಲ್ಲಿ ಕಾಂಗ್ರೆಸ್ಗೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ 14 ಮುಖಂಡರನ್ನು ಮಧ್ಯಪ್ರದೇಶದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಸರ್ಕಾರದಲ್ಲಿ ಸಚಿವರನ್ನಾಗಿ ನೇಮಿಸಲ...