ಬೆಂಗಳೂರು: ಮೊದಲ ಬಾರಿಗೆ, ಬಿಡಿಎ ಬ್ರೋಕರ್ಗಳ ಮನೆ ಮೇಲೆ ಎಸಿಬಿ ದಾಳಿ ನಡೆದಿದ್ದು, ಒಟ್ಟು 100ಕ್ಕೂ ಹೆಚ್ಚು ಅಧಿಕಾರಿಗಳು ಬೆಂಗಳೂರಿನ 9 ಕಡೆ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ. ಇತ್ತೀಚೆಗೆ ಬಿಬಿಎಂಪಿ, ಬಿಡಿಎಗೆ ಸಂಬಂಧಿಸಿದ ಅಧಿಕಾರಿಗಳ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಸಿಕ್ಕ ದಾಖಲೆಗಳ ಅಧಾ...