ಸುಳ್ಯ: ಇಲಿ ಪಾಷಣ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿರುವ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಬೇರಿಕೆ ರಮೇಶ ಎಂಬವರ ಪುತ್ರಿ ಶ್ರಾವ್ಯಾ ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ ಈಕೆ ವ...