ಉಡುಪಿ: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಮತ್ತೆ ಸಂಕಷ್ಟ ಆರಂಭವಾಗಿದ್ದು, ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದರೂ ಈಶ್ವರಪ್ಪ ಅವರಿಗೆ ಸಂಕಷ್ಟ ತಪ್ಪಿಲ್ಲ. ಸಂತೋಷ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಆದರೆ ಸಂತೋಷ್ ಸಹೋದರ ಜನಪ...
ಮುಂಬೈ: ಮೊಸರು ಕುಡಿಕೆ ಸ್ಪರ್ಧೆ ವೇಳೆ ಮಾನವ ಪಿರಮಿಡ್ ನಿಂದ ಕೆಳಗೆ ಬಿದ್ದು 24 ವರ್ಷ ವಯಸ್ಸಿನ ಯುವಕ ದಾರುಣವಾಗಿ ಸಾವನ್ನಪ್ಪಿದ್ದು, ಘಟನೆಗೆ ಸಂಬಂಧಿಸಿದಂತೆ ಕಾರ್ಯಕ್ರಮ ಆಯೋಜಕರ ವಿರುದ್ಧ ಪೊಲೀಸರು ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ. ಮುಂಬೈಯ ವಿಲೆ ಪಾರ್ಲೆಯ ಭಾಮನ್ ವಾಡಿ ಪ್ರದೇಶದಲ್ಲಿ ಈ ಘಟನೆ ಶುಕ್ರವಾರ ನಡೆದಿತ್ತು. ನಡೆದ ಶ್ರೀ...
ಚಿತ್ರದುರ್ಗ: ಕೊಡಗಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದರೆ ಹೆಣ ಬೀಳುತ್ತದೆ. ಅದಕ್ಕೆ ಅವಕಾಶ ಕೊಡಲ್ಲ ಎಂಬಂತಹ ಹೇಳಿಕೆ ನೀಡಿದ್ದ ರಾಜ್ಯ ಸಭಾ ಸದಸ್ಯ ಜಗ್ಗೇಶ್ ವಿರುದ್ಧ ಎಂ.ಬಿ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದು, ‘ಜಗ್ಗೇಶ್ ಒಬ್ಬ ಅಯೋಗ್ಯ’ ಎಂದು ಕಿಡಿಕಾರಿದ್ದಾರೆ. ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಜಗ್ಗೇಶ್ ಹೆಣ ಬೀಳುತ್...
ಬೆಂಗಳೂರು: ಕೊಡಗು ಚಲೋ ಸದ್ಯಕ್ಕೆ ರದ್ದು ಪಡಿಸಿರುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದು, ಕೊಡಗು ಚಲೋ ನನ್ನ ನಿರ್ಧಾರವಲ್ಲ ಪಕ್ಷದ ನಿರ್ಧಾರ ಎಂದು ಸ್ಪಷ್ಟಪಡಿಸಿದ್ದಾರೆ. ವಿಪಕ್ಷ ನಾಯಕನಾಗಿ ನಾನು ಪ್ರತಿಭಟನೆ ಮಾಡುವುದಿಲ್ಲ, ಮಾಜಿ ಸಿಎಂ ಆಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುತ್ತೇನೆ. ಯಾವುದೇ ಕಾರಣಕ್ಕೂ ಪಕ್ಷ ಮೀರಿ ಕ...
ಉಡುಪಿ: ಜಿಲ್ಲೆಯು ವಿಸ್ತೀರ್ಣದಲ್ಲಿ ಚಿಕ್ಕವಾಗಿದ್ದರೂ, ಜನಸಂಖ್ಯೆಯಲ್ಲಿ ದೊಡ್ಡದಾಗಿದೆ. ಯುವಜನಾಂಗವು ಉದ್ಯೋಗವನ್ನು ಅರಸಿ ಪರ ಊರು-ದೇಶಗಳಿಗೆ ತೆರಳುವ ಬದಲು ಸ್ವಂತ ಊರಲ್ಲಿಯೇ ಉದ್ಯೋಗ ಪಡೆಯುವಂತಾಗಲು ಸಾಫ್ಟ್ ವೇರ್ ಉದ್ದಿಮೆಗಳ ಅವಶ್ಯಕತೆಇದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು. ಅವರುಇ...
ತುಮಕೂರು: ಕೊಡಗಿನಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದರೆ ಹೆಣ ಬೀಳುತ್ತದೆ, ಗಲಾಟೆಗೆ ಯಾಕೆ ಅವಕಾಶ ನೀಡಬೇಕು ಎಂದು ರಾಜ್ಯ ಸಭೆ ಸದಸ್ಯ ಜಗ್ಗೇಶ್ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇನ್ನು ಕೊಡಗಿನಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದರೆ ಹೆಣ ಬೀಳುತ್ತದೆ. ಪ್ರತಿಭಟನೆ ಅವಕಾಶ ಕೊಟ್ಟು ಹೆಣ ಬಿದ್ದು ದೊಡ...
ಉಡುಪಿ: ಉಡುಪಿಯಲ್ಲಿ ವೀರ ಸಾವರ್ಕರ್ ಪ್ರತಿಮೆ ಮಾಡುವುದು ಅಷ್ಟೊಂದು ಸಮಂಜಸ ಅಲ್ಲ, ಮುಂದಿನ ದಿನಗಳಲ್ಲಿ ಪ್ರತಿಮೆಗೆ ಅವಮಾನವಾದರೆ ಕಷ್ಟ ಎಂದು ಬಿಜೆಪಿ ಶಾಸಕ ಕೆ.ರಘುಪತಿ ಭಟ್ ಅಭಿಪ್ರಾಯಪಟ್ಟರು. ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ವೀರ ಸಾವರ್ಕರ್ ಪುತ್ಥಳಿ ಬದಲಿಗೆ ಸಾವರ್ಕರ್ ಸರ್ಕಲ್ ನಿರ್ಮಿಸಲು ನಗರ ಸಭೆಗೆ ಪತ್ರ ಬರೆದಿದ್ದೇನೆ....
ಬೆಂಗಳೂರು: ಮಾಂಸ ತಿನ್ನುವುದು ಅವರವರ ಅಭ್ಯಾಸ. ನಾನು ಮಾಂಸಾಹಾರಿ ಅದು ನನ್ನ ಹವ್ಯಾಸ ಎಂ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಂಸಾಹಾರಿ ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಾನು ದೇವಸ್ಥಾನಗಳಿಗೆ ಹೋಗುತ್ತೇನೆ . ನಮ್ಮೂರು ದೇವಸ್ಥಾನದಲ್ಲಿ ನಾನು ಕುಣಿಯಲಿಲ್ವೇ? ತಿರುಪತ...
ಬೆಳ್ತಂಗಡಿ: ತಾಲೂಕಿನ ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ವೀರೇಂದ್ರ ಪಾಟೀಲ ಮಂಗಳವಾರ ನಿಧನರಾಗಿದ್ದಾರೆ. ಇವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂ...
ಬೆಂಗಳೂರು: ಮಾಂಸಾಹಾರಿಗಳ ವೋಟು ನಮಗೆ ಬೇಡ ಎಂದು ಬಿಜೆಪಿಯವರು ತಾಕತ್ ಇದ್ರೆ ಹೇಳಲಿ ಎಂದು ಬಿಜೆಪಿ ನಾಯಕರಿಗೆ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಸವಾಲು ಹಾಕಿದ್ದಾರೆ. ಸಿದ್ದರಾಮಯ್ಯ ಮಾಂಸಾಹಾರ ಮಾಡಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ತಿರುಗೇಟು ನೀಡಿದ ಅವರು, ಮಾಂಸಾಹಾರ ಸೇವನೆಗೆ ಸಂಬಂಧಿಸಿದಂತೆ ...