ಮಂಗಳೂರು: ನಗರದ ಲೇಡಿ ಹಿಲ್ ಶಾಲೆಯ ಹತ್ತಿರ ಇರುವ ಬ್ರಹ್ಮಶ್ರೀ ನಾರಾಯಣ ಗುರುಗಳ ವೃತ್ತಕ್ಕೆ ಭಾನುವಾರ ಇಂಧನ, ಕನ್ನಡ ಹಾಗೂ ಸಂಸ್ಕೃತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಶಿಲಾನ್ಯಾಸ ನೆರವೇರಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸುನಿಲ್ ಕುಮಾರ್ ಅವರು ಮಂಗಳೂರಿನ ಪ್ರಮುಖ ರಸ್ತೆಗೆ ಈ ಹಿಂದೆಯೇ ಬ್...
ಬಂಟ್ವಾಳ: ಭಾರತರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಸಮಾಜ ಸೇವಾ ಸಂಘ (ರಿ.) ಜೋಡುಮಾರ್ಗ ದಕ್ಷಿಣ ಕನ್ನಡ ಇದರ 1997 ರ ಸ್ಥಾಪಕ ಭಾನುಚಂದ್ರ ಕೃಷ್ಣಾಪುರ ಅವರು ಜುಲೈ 23ರಂದು ನಿಧನರಾಗಿದ್ದು, ಅವರ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಯಿತು. ಬಂಟ್ವಾಳ ಸರಕಾರಿ ಆಸ್ಪತ್ರೆಯ ಒಳ ರೋಗಿಗಳಿಗೆ ಬ್ರೆಡ್ ಮತ್ತು ಹಣ್ಣು ಹಂಪಲು ವಿತರಿಸುವ ಮೂಲಕ ಪುಣ್ಯ ...
ಬೆಳ್ತಂಗಡಿ : ಮನೆಯಿಂದ ಪೇಟೆಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಯುವಕನೊಬ್ಬನನ್ನು ಕಾರಿನಲ್ಲಿ ಬಂದ ತಂಡ ಕಿಡ್ನಾಪ್ ಮಾಡಿಕೊಂಡು ಅಳದಂಗಡಿ ಕೆದ್ದು ಶಾಲೆಗೆ ಕರೆದೊಯ್ದು ಹಲ್ಲೆ ಮಾಡಿದ್ದ ಘಟನೆ ಭಾನುವಾರ ಅಪರಾಹ್ನ ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಅಂಕಾಜೆ ನಿವಾಸಿ ಮ್ಯಾಕಾನಿಕ್ ಕೆಲಸ ಮಾಡುವ ನಿಶೇತ್(23) ಎಂಬಾತನನ್ನು...
ಕೈಕಂಬ: ಸ್ನೇಹಿತರೊಂದಿಗೆ ನದಿಗೆ ಈಜಲು ತೆರಳಿದ್ದ ಯುವಕನೋರ್ವ ನೀರುಪಾಲಾದ ಘಟನೆ ಉಳಾಯಿಬೆಟ್ಟು ಬದ್ರಿಯ ನಗರದಲ್ಲಿ ಭಾನುವಾರ ಸಂಜೆ ನಡೆದಿದೆ. ಜೋಕಟ್ಟೆ ನಿವಾಸಿ ಆದಂ ಎಂಬವರ ಪುತ್ರ ಮುಹಮ್ಮದ್ ಶಿಯಾಝ್ (19) ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ. ರವಿವಾರ ಬೆಳಗ್ಗೆ ಶಿಯಾಝ್ ಅವರು ಕೈಕಂಬ ಸಮೀಪದ ಉಳಾಯಿಬೆಟ್ಟುನಲ್ಲಿರುವ ತನ್ನ ಸಂಬಂಧ...
ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣ ಚಿತ್ರದ ಟಿಕೆಟ್ ಬುಕ್ಕಿಂಗ್ ಭಾನುವಾರದಿಂದ ಆರಂಭವಾಗಿದ್ದು, ಮೊದಲನೇ ದಿನವೇ ಚಿತ್ರ ವೀಕ್ಷಿಸಬೇಕು ಎಂದು ಕಾದು ಕುಳಿತಿರುವವರು ಈಗಾಗಲೇ ಟಿಕೆಟ್ ಬುಕ್ ಮಾಡಿಕೊಳ್ಳಬಹುದಾಗಿದೆ. ಫಸ್ಟ್ ಡೇ ಫಸ್ಟ್ ಶೋ ನೋಡಲು ಅಭಿಮಾನಿಗಳು ಟಿಕೆಟ್ ಖರೀದಿಗೆ ಮುಗಿಬಿದ್ದಿದ್ದು, ತಾವು ಟಿಕೆಟ್ ...
ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿಯ ಮಾಸಿಕ ಸಭೆಯು ಇತ್ತೀಚೆಗೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಸಭಾ ಭವನದಲ್ಲಿ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಯು.ವಿಟ್ಲ ಇವರ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಅಗಲಿದ ದಲಿತ ಚಳುವಳಿಯ ನೇತಾರ ಪಿ.ಡೀಕಯ್ಯರವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಮಾಸಿಕ ಸಭೆಯ ವೇದಿಕ...
ಬೆಳ್ತಂಗಡಿ: ಬೆಳಾಲಿನಲ್ಲಿ ಮನೆಗೆ ನುಗ್ಗಿ ವೃದ್ದೆಯ ಹತ್ಯೆಗೈದು ಚಿನ್ನಾಭರಣಗಳನ್ನು ದರೋಡೆ ಮಾಡಿದ ಪ್ರಕರಣದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಕಾನರ್ಪ ನಿವಾಸಿ ಮೃತ ವೃದ್ದೆಯ ಸಂಬಂಧಿಕನಾಗಿರುವ ಅಶೋಕ್( 28) ಎಂಬಾತನಾಗಿದ್ದಾನೆ. ಈತ ವೃದ್ದೆಯ ಹತ್ಯೆಗೈದು ಚಿನ್ನಾಭರಣ ಹಾಗೂ ನಗದು...
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಫೈನಲ್ ನಲ್ಲಿ ನೀರಜ್ ಚೋಪ್ರಾ ಅದ್ಭುತ ಪ್ರದರ್ಶನ ನೀಡಿದ್ದು, ದೇಶಕ್ಕೆ ಬೆಳ್ಳಿ ಪದಕಕ್ಕೆ ನೀಡಿದ್ದಾರೆ. ಈ ಸಾಧನೆ ಭಾರತದ ಪಾಲಿಗೆ ಹೆಮ್ಮೆ ಎಂದೆನ್ನಬಹುದು. ಏಕೆಂದರೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ನೀರಜ್ ಚೋಪ್ರಾ ಭಾಜನರಾಗಿದ್ದಾರೆ. ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ...
ಕಣ್ಣೂರು: ರೈಲ್ವೇ ಗೇಟ್ ದಾಟುವ ವೇಳೆ ರೈಲಿಗೆ ಡಿಕ್ಕಿ ಹೊಡೆದು ಪ್ರಥಮ ಪಿಯುಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕೇರಳದ ಕಣ್ಣೂರಿನ ಚಿರಕ್ಕಲ್ ಅರ್ಪಮ್ತೋಡ್ ರೈಲ್ವೆ ಗೇಟ್ ಬಳಿ ನಡೆದಿದೆ. ಅಲವಿಯ ನಿಚುವಯಲ್ ನಿವಾಸಿ ನಂದಿತಾ ಪಿ. ಕಿಶೋರ್ (16) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದು, ಈಕೆ ಕಕ್ಕಾಡ್ ಭಾರತೀಯ ವಿದ್ಯಾಭವನ ಶಾಲೆಯ 11ನೇ ...
ಮಹಾರಾಷ್ಟ್ರ: ವ್ಯಕ್ತಿಯೋರ್ವ ಮೊಬೈಲ್ ಟವರ್ ಏರಿ ವಿಚಿತ್ರ ಬೇಡಿಕೆಯಿಟ್ಟ ಘಟನೆ ನಡೆದಿದ್ದು, ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಟವರ್ ಹತ್ತಿದ ವ್ಯಕ್ತಿಯಿಂದಾಗಿ ಪೊಲೀಸ್ ಸಿಬ್ಬಂದಿ, ಗ್ರಾಮಸ್ಥರು, ಅಗ್ನಿಶಾಮಕದಳದವರು ಸುಸ್ತಾಗಿದ್ದಾರೆ. ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಗಣಪತ್ ಬಾಕಲ್ ಎಂಬಾತ 100 ಅಡಿ ಎತ್ತರದ ಮೊಬೈಲ್ ಟವರ್ ಮೇಲೆ ಹತ್ತಿದ...