ಬಜ್ಪೆ: ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಪ್ರಕರಣವೊಂದರಲ್ಲಿ ಪೊಲೀಸರಿಂದ 9 ವರ್ಷ ತಲೆ ಮರೆಸಿಕೊಂಡಿದ್ದ ಓರ್ವ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೂಲತಃ ಬಜ್ಪೆ ನಿವಾಸಿ ಸದ್ಯ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ವಾಸವಿರುವ ನೌಶಾದ್ ಎಂದು ತಿಳಿದು ಬಂದಿದೆ. ಈತ 2013ರ ಮಾ. 22ರಂದು ಮಹಿಳೆಯ ಚೂಡಿದಾರದ ಶಾಲನ್ನ...
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ಪೂತಲಪಟ್ಟು ತಾಲೂಕಿನ ಪಿ. ಕೊತ್ತಕೋಟ ಗ್ರಾಮದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರಿನ ಶಿವಾಜಿನಗರ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಪ್ರಕರಣವೊಂದರ ತನಿಖೆಗಾಗಿ ತಿರುಪತಿಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಈ...
ಬೆಳ್ತಂಗಡಿ: ಹಾಡಹಗಲೇ ಮನೆಯಲ್ಲಿದ್ದ ವೃದ್ಧೆಯೊಬ್ಬರ ಮೇಲೆ ಹಲ್ಲೆ ನಡೆಸಿ ಅವರ ಚಿನ್ನಾಭರಣ ಸಹಿತ ಮನೆಯಲ್ಲಿದ್ದ ನಗದನ್ನು ದರೋಡೆಗೈದ ಘಟನೆ ಜು.23 ರಂದು ಮಧ್ಯಾಹ್ನ ಬೆಳಾಲು ಗ್ರಾಮದ ಕೆರೆಕೋಡಿ ಎಂಬಲ್ಲಿ ನಡೆದಿದ್ದು, ಹಲ್ಲೆಗೊಳಗಾದ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಬೆಳಾಲು ಗ್ರಾಮದ ಕೆರೆಕೋಡಿ ನಿವಾಸಿ ಅಕ್ಕು ...
ರಣವೀರ್ ಸಿಂಗ್ ಅವರ ಇತ್ತೀಚಿನ ಫೋಟೋಶೂಟ್ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ನಟ ಬೆತ್ತಲೆಯಾಗಿ ಪೋಸ್ ನೀಡುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. "ಪೇಪರ್" ಮ್ಯಾಗಜೀನ್ ಒಂದರ ಫೋಟೋ ಶೂಟ್ ಈಗ ವೈರಲ್ ಆಗಿದೆ. 'ದಿ ಲಾಸ್ಟ್ ಬಾಲಿವುಡ್ ಸೂಪರ್ ಸ್ಟಾರ್' ಎಂಬ ಶೀರ್ಷಿಕೆಯೊಂದಿಗೆ ಮ್ಯಾಗಜೀನ್ ಪೋಸ್ಟ್ ಮಾಡಿದ ಚಿತ್ರದ ಕೆಳ...
ಕೋಯಿಕ್ಕೋಡ್: ಆನ್ ಲೈನ್ ರಮ್ಮಿ ಆಟದ ಚಟಕ್ಕೆ ಬಿದ್ದ ಯುವತಿಯೊಬ್ಬಳು ಸಾಕಷ್ಟು ಹಣ ಕಳೆದುಕೊಂಡು, ಸಾಲದ ಸುಳಿಯಲ್ಲಿ ಸಿಲುಕಿ ಕೊನೆಗೆ ತನ್ನ ಜೀವನವನ್ನೇ ಅಂತ್ಯಗೊಳಿಸಿದ ಘಟನೆ ಕೇರಳದ ಕೋಯಿಕ್ಕೋಡ್ ನಲ್ಲಿ ನಡೆದಿದೆ. ಕೋಯಿಕ್ಕೋಡ್ ನ ಚೇಲಿಯಾ ಕೊಯಿಲಂಡಿ ನಿವಾಸಿ ಬಿಜಾಶಾ ಮೃತಪಟ್ಟ ಯುವತಿಯಾಗಿದ್ದು, ಟೆಲಿಕಾಂ ಕಂಪನಿಯ ಉದ್ಯೋಗಿಯಾಗಿದ್ದ ...
ಮಂಗಳೂರು: ರೈಲು ಹಳಿ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ ಕಂಕನಾಡಿ ರೈಲು ನಿಲ್ದಾಣದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಗೂಡ್ಸ್ ರೈಲಿನ ಎರಡು ಬೋಗಿಗಳು ಹಳಿ ತಪ್ಪಿದ್ದು, ಪರಿಣಾಮ ಪಕ್ಕದಲ್ಲೇ ಇದ್ದ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೂಡಲೇ ಸಿಬ್ಬಂದಿ ಕಾರ್ಯಚರಣೆ ನಡೆಸಿ ಬೋಗಿಗಳನ್ನ...
ವಿಜಯನಗರ: ರಿಯಲ್ ಎಸ್ಟೇಟ್ ಏಜೆಂಟ್ ನನ್ನು ಅಪಹರಿಸಿ 20 ಲಕ್ಷ ರೂಪಾಯಿ ಹಣ ದೋಚಿದ 7 ಮಂದಿ ಆರೋಪಿಗಳನ್ನು ವಿಜಯನಗರ ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ಶಾಂತ ಕುಮಾರ್, ಅಲ್ತಾಫ್, ಚಿರಾಗ್, ರಾಕೇಶ್, ರಾಹುಲ್, ಮಂಜುನಾಥ್, ಶಿವಕುಮಾರ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದ್ದು, ರಿಯಲ್ ಎಸ್ಟೇಟ್ ಏಜೆಂಟ್ ಹಾಲೇಶ್ ಎಂಬವರನ್ನು...
ಬೆಂಗಳೂರು: ಪೊಲೀಸ್ ಕಮಿಷನರ್ ಕಚೇರಿ ಬಳಿಯೇ ವ್ಯಕ್ತಿಯೊಬ್ಬರ ಕಾರಿನ ಗಾಜು ಒಡೆದು ಹಣ ಕಳವು ಮಾಡಿರುವ ಘಟನೆ ನಡೆದಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಲಕ್ಷ್ಮೀಶ ಎಂಬವರು ಮನೆಯ ಇಎಂಐ ಕಟ್ಟಲು ಬ್ಯಾಂಕ್ ನಿಂದ 4.5 ಲಕ್ಷ ರೂಪಾಯಿ ಡ್ರಾ ಮಾಡಿಕೊಂಡು ಬಂದಿದ್ದರು. ಇವರನ್ನು ಬ್ಯಾಂಕ್ ನಿಂದ ಎರಡು ಬೈಕ್ ಗಳಲ್ಲಿ ಹಿಂಬ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಳಾವಕಾಶ ಇರುವ ಎಲ್ಲಾ ಶಾಲೆ ಗಳಲ್ಲಿ ಸಾವಯವ ಕೃಷಿ ಯ ಮೂಲಕ ಅಕ್ಷರ ಕೈ ತೋಟ ನಿರ್ಮಿಸುವ ಯೋಜನೆಯನ್ನು ಅನುಷ್ಠಾನ ಗೊಳಿಸಲಾಗುವುದು ಎಂದು ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್ ತಿಳಿಸಿದ್ದಾರೆ. ಅವರು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ...
ಬೆಳ್ತಂಗಡಿ: ಆರು ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಯುವಕರ ತಂಡವೊಂದು ಹಲ್ಲೆ ನಡೆಸಿದ್ದು , ಈ ವೇಳೆ ಜಗಳ ತಡೆಯಲು ಬಂದ ವ್ಯಕ್ತಿಗೆ ಹಲ್ಲೆ ನಡೆದಿದ್ದು ಆದರೆ ಅವರು ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟ ಘಟನೆ ಜ.22 ರಂದು ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪರಾರಿ ಶಾಂತಿನಗರದ ನಿವಾಸ...