ಬಾಲಿವುಡ್ ತಾರೆಯರಾದ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ತಮ್ಮ ಮಗುವನ್ನು ಬರಮಾಡಿಕೊಳ್ಳಲು ಸಜ್ಜಾಗಿದ್ದಾರೆ. ತನ್ನ ಇನ್ಸ್ಟಾಗ್ರಾಮ್ ಮೂಲಕ ತಾನೊಬ್ಬಳು ತಾಯಿ ಆಗಲಿದ್ದೇನೆ ಎಂದು ಆಲಿಯಾ ಭಟ್ ತಿಳಿಸಿದ್ದಾರೆ. "ನಮಗೆ ಶೀಘ್ರದಲ್ಲೇ ಮಗುವಾಗಲಿದೆ" ಎಂದು ಆಲಿಯಾ ಇನ್ಸ್ಟಾಗ್ರಾಮ್ನಲ್ಲಿ ಬರೆದಿದ್ದಾರೆ. ಸ್ಕ್ಯಾನ್ ಮಾಡಿದ ಚಿತ್ರವನ್ನು ಸಹ ಪೋ...
ಮಲೇಷ್ಯಾ: ಸ್ಕೂಟರ್ ನಲ್ಲಿ ತೆರಳುತ್ತಿದ್ದ ಯುವತಿಯ ತಲೆ ಮೇಲೆ ತೆಂಗಿನಕಾಯಿ ಬಿದ್ದಿದ್ದು, ಹೆಲ್ಮೆಟ್ ಧರಿಸಿದ್ದರಿಂದ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಮಲೇಷ್ಯಾದ ಜಲನ್ ಟೆಲೆಕ್ ಕುಂಬಾರ್ ನಲ್ಲಿ ಈ ಘಟನೆ ನಡೆದಿದೆ. ಸ್ಕೂಟರ್ ನ ಹಿಂಬದಿಯಲ್ಲಿದ್ದ ಮಹಿಳೆಯ ತಲೆ ಮೇಲೆ ತೆಂಗಿನಕಾಯಿ ಬಿದ್ದಿದೆ. ಇದರಿಂದ ನಿಯಂತ್ರಣ ಕಳೆದ ಬೈಕಿನಿಂ...
ಕೊಚ್ಚಿ: ನಟಿಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ನಟ ವಿಜಯ್ ಬಾಬುನನ್ನು ಆರಸ್ಟ್ ಮಾಡಲಾಗಿದ್ದು, ಎರ್ನಾಕುಲಂ ಸೌತ್ ಪೊಲೀಸರು ಬಂಧಿಸಿದ ನಂತರ ಪೂರ್ವ ಜಾಮೀನು ಷರತ್ತುಗಳ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಅಗತ್ಯಬಿದ್ದರೆ ತನಿಖಾ ತಂಡಕ್ಕೆ ಅರೆಸ್ಟ್ ಮಾಡಬಹುದು ಎಂದು ನ್ಯಾಯಾಲಯ ತಿಳಿಸಲಾಗಿತ್ತು. ಇದರ ಆಧಾರದ ಮೇಲೆ ಇವತ್ತು ನಟನನ್ನು ...
ಮೆಕ್ಸಿಕೋ: ಸುಮಾರು 46 ವಲಸೆ ಕಾರ್ಮಿಕರ ಮೃತದೇಹ ಟ್ರಕ್ ವೊಂದರಲ್ಲಿ ಪತ್ತೆಯಾಗಿರುವ ಆತಂಕಕಾರಿ ಘಟನೆ ಅಮೆರಿಕದ ಟೆಕ್ಸಾಸ್ನಲ್ಲಿರುವ ಸ್ಯಾನ್ ಆಂಟೋನಿಯೋ ನಗರದಲ್ಲಿ ನಡೆದಿದೆ. ಮೆಕ್ಸಿಕೋ ಗಡಿಯಲ್ಲಿ ನಡೆಯುತ್ತಿರುವ ಮಾನವ ಕಳ್ಳಸಾಗಾಣೆಯ ಭಯಾನಕ ಘಟನೆ ಇದಾಗಿದ್ದು, ಟ್ರಕ್ ಟ್ರೈಲರ್ ನೊಳಗೆ ವಲಸೆ ಕಾರ್ಮಿಕರನ್ನು ಹಾಕಿಕೊಂಡು ಹೋಗುತ್ತಿದ್...
ಭೋಪಾಲ್: ಕಾಂಗ್ರೆಸ್ ದೇಶದಲ್ಲಿ ನಾಶವಾಗಿದೆ, ಕಾಂಗ್ರೆಸ್ ಗೆ ಮತ ನೀಡಿ ಜನರು ತಮ್ಮ ಮತವನ್ನು ವ್ಯರ್ಥ ಮಾಡಬಾರದು ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಹೇಳಿಕೆ ನೀಡಿದ್ದಾರೆ. ಸಾರ್ವಜನಿಕ ಸಭೆಯೊಂದರಲ್ಲಿ ಭಾಗವಹಿಸಿ ಮಾತನಾಡಿದ ಓವೈಸಿ, ಕಾಂಗ್ರೆಸ್ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ದೇಶದಲ್ಲಿ ಕಾಂಗ್ರೆಸ್ ನಿಷ...
ಪುತ್ತೂರು: ತಾಲೂಕಿನ ಪಡ್ನೂರು ಗ್ರಾಮದ ಕೊಡಂಗೆ ನಿವಾಸಿಯಾಗಿರುವ ಪ.ಜಾತಿಯ ಮೊಗೇರ ಸಮುದಾಯದ ಸ್ವಾತಿ ಕೆ. ಅವರು ಎಸೆಸೆಲ್ಸಿಯಲ್ಲಿ 540 ಅಂಕ ಗಳಿಸಿದ್ದು, ಇವರ ಮುಂದಿನ ವಿದ್ಯಾಭ್ಯಾಸಕ್ಕೆ ಬಂಟ್ವಾಳ ತಾಲೂಕು ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಮಾಜ ಸೇವಾ ಸಂಘದ ವತಿಯಿಂದ ಧನ ಸಹಾಯ ನೀಡಲಾಯಿತು. ತೀರಾ ಬಡ ಕುಟುಂಬದವರಾಗಿರುವ ವಿ...
ಮಂಗಳೂರು: ನಗರದ ಹೊರವಲಯ ಉಳ್ಳಾಲ ತೀರದ ಅರಬ್ಬಿ ಸಮುದ್ರದಲ್ಲಿ ಮುಳುಗಡೆಯಾಗುತ್ತಿರುವ ಚೀನಾ ಮೂಲದ ಪ್ರಿನ್ಸೆಸ್ ಮಿರಾಲ್ ಹಡಗು, ಕಡಲಿನ ಒಡಲಿಗೆ ಮುಲುಗುವ ಮುನ್ನ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸರಕು ಹೇರಿಕೊಂಡಿರುವ ಈ ಹಡಗು ಟಿಯಾಂಜಿನ್ ನಿಂದ ಲೆಬೆನಾನ್ ಗೆ ತೆರಳುತ್ತಿದ್ದು, ಅಸಲಿಗೆ ಸಮುದ್ರ ಮಧ್ಯೆ ಸಂಚರಿಸಬೇಕಿದ್ದ ಈ ಹಡ...
ಉತ್ತರಾಖಂಡ: ಉತ್ತರಾಖಂಡದ ರೂರ್ಕಿಯಲ್ಲಿ ಯುವತಿ ಮತ್ತು ಆಕೆಯ ಆರು ವರ್ಷದ ಮಗಳ ಮೆಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ರಾತ್ರಿ ಮನೆಗೆ ಮರಳುತ್ತಿದ್ದವರನ್ನು ಆರೋಪಿಗಳು ಕಾರಿನಲ್ಲಿ ಅಪಹರಿಸಿದ್ದಾರೆ. ನಂತರ ಚಲಿಸುತ್ತಿದ್ದ ಕಾರಿನಲ್ಲಿಯೆ ಅತ್ಯಾಚಾರ ನಡೆಸಿ ಇಬ್ಬರನ್ನು ಕಾಲುವೆಗೆ ಎಸೆದು ಆರೋಪಿಗಳು ಪರಾರಿಯಾಗಿದ್ದಾರೆ. ...
ಆಂಧ್ರಪ್ರದೇಶ: ಮದುವೆ ನಡೆದು ಕೆಲವೇ ಗಂಟೆಗಳಲ್ಲಿ ನವವಿವಾಹಿತನೋರ್ವ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ವೇಲುಗೋಡು ವಲಯದ ಬೋಯರೇವುಳ ಗ್ರಾಮದ ನಿವಾಸಿಯಾದ ಶಿವಕುಮಾರ್ ಶುಕ್ರವಾರ ಜೂಪಾಡುಬಂಗ್ಲಾ ವಲಯದ ಭಾಸ್ಕರಪುರ ಗ್ರಾಮದ ಯುವತಿಯನ್ನು ಮದುವೆಯಾಗಿದ್ದರು. ಶನಿವಾರ ಬೆಳ...
ತ್ರಿಶೂರ್: ವಿದ್ಯಾರ್ಥಿಯೊಬ್ಬನಿಗೆ ಲೈಂಗಿಕ ಕಿರುಕುಳ ನೀಡಿದ ಮದ್ರಸ ಶಿಕ್ಷಕನನ್ನು ಬಂಧಿಸಲಾಗಿದ್ದು, ಮತಿಲಕಂ ಪೊಲೀಸರು ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲು ಕೇರಳದ ತ್ರಿಶೂರ್ ಕಯ್ಪಮಂಗಲಂ ಚಳಿಂಗಾಡ್ನ ನಿವಾಸಿ ಜುಬೈರ್ ಬಂಧಿತ ಆರೋಪಿಯಾಗಿದ್ದು, 13 ವರ್ಷ ವಯಸ್ಸಿನ ಬಾಲಕನಿಗೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ನೀಡಿರುವ ಆರೋಪದಲ್ಲಿ ಈತನ...